ಕುಡ್ಲ ಏರ್ಪೋರ್ಟ್ಗೆ ಕಲಾ ಸ್ಪರ್ಶ.. ಆರ್ಟ್ ಗ್ಯಾಲರಿಯಲ್ಲಿ ಪ್ರಯಾಣಿಕರ ಸೆಲ್ಫಿ
🎬 Watch Now: Feature Video
ವಿಮಾನ ನಿಲ್ದಾಣ ಎಂದರೆ ಅಲ್ಲಿ ಸಾಮಾನ್ಯವಾಗಿ ವಿಐಪಿಗಳು , ಶ್ರೀಮಂತರು, ಭದ್ರತಾ ಸಿಬ್ಬಂದಿ ಮಾತ್ರ ಕಾಣ ಸಿಗುತ್ತಾರೆ. ಆದರೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರಾವಳಿ ಸಂಸ್ಕೃತಿ ಬಿಂಬಿಸುವ ಕಲಾಕೃತಿಗಳು ಗಮನ ಸೆಳೆಯುತ್ತಿದ್ದು, ನಿಲ್ದಾಣಕ್ಕೆ ಬರುವ ದೇಶಿ ಹಾಗೂ ವಿದೇಶಿ ಪ್ರಯಾಣಿಕರಿಗೆ ಈ ಕಲಾಕೃತಿಗಳು ಆಕರ್ಷಣೆಯ ಕೇಂದ್ರಬಿಂದುವಾಗಿವೆ. ಈ ಕುರಿತು ಒಂದು ವರದಿ ಇಲ್ಲಿದೆ.