ನೂತನ ಶಿಕ್ಷಣ ನೀತಿಯ ಒಳಿತು-ಕೆಡುಕುಗಳ ಬಗ್ಗೆ ಮಾತನಾಡಿದ ಶಿಕ್ಷಕ ಅರವಿಂದ ಕುಡ್ಲ - new education policy

🎬 Watch Now: Feature Video

thumbnail

By

Published : Sep 10, 2020, 9:21 PM IST

ಮಂಗಳೂರು : 34 ವರ್ಷಗಳ ಬಳಿಕ‌ ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಮೂಲಕ ಹಲವು ಮಹತ್ವದ ಅಂಶಗಳು, ಶೈಕ್ಷಣಿಕ ಸುಧಾರಣೆಯ ಹೊಸ ದಾರಿಗಳನ್ನು ತೆರೆಯಲಾಗುತ್ತದೆ. ಇಲ್ಲಿ ಪ್ರಾಥಮಿಕ ಹಂತದಲ್ಲಿ ಮಾತೃಭಾಷೆ ಹಾಗೂ ಪ್ರಾದೇಶಿಕ ಭಾಷಾ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಪ್ರಾದೇಶಕತೆಯ ಮಹತ್ವ ಅರಿಯಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸರಕಾರ ಹೇಳಿದೆ. ಈ ನೂತನ ಶಿಕ್ಷಣ ನೀತಿಯ ಒಳಿತು ಕೆಡುಕುಗಳ ಬಗ್ಗೆ ಮೂಡಂಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅರವಿಂದ ಕುಡ್ಲ ಅವರು ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.