thumbnail

ಮತ್ತೆ ಅದೇ ರಾಗ.. ರಾಜ್ಯದಲ್ಲಿ ಸಿಎಂ ಬದಲಾವಣೆ ಪರ್ವ ಸದ್ಯದಲ್ಲೇ ಪ್ರಾರಂಭ: ಯತ್ನಾಳ್​

By

Published : Apr 18, 2021, 2:48 AM IST

Updated : Apr 18, 2021, 12:18 PM IST

ರಾಜ್ಯದಲ್ಲಿ ಸಿಎಂ ಬದಲಾವಣೆ ಪರ್ವ ಸದ್ಯದಲ್ಲೇ ಪ್ರಾರಂಭವಾಗಲಿದೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪುನರುಚ್ಚರಿಸಿದ್ದಾರೆ. ಬೆಳಗಾವಿಯ ಅಥಣಿಯಲ್ಲಿ ಪಂಚಮಸಾಲಿ ಸಮಾಜದ ಶರಣು ಶರಣಾರ್ಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಈಟಿವಿ ಭಾರತದ ಜೊತೆ ಮಾತನಾಡಿದರು.
Last Updated : Apr 18, 2021, 12:18 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.