ಹೆಚ್ಚಾಯ್ತು ಉಪ ಚುನಾವಣೆ ಕಾವು : ಕೆಪಿಸಿಸಿ ಕಚೇರಿಯತ್ತ ಮುಖ ಮಾಡಿದ ಆಕಾಂಕ್ಷಿಗಳು - ಕೆಪಿಸಿಸಿ ಕಚೇರಿಯತ್ತ ಮುಖ ಮಾಡಿದ ಆಕಾಂಕ್ಷಿಗಳು

🎬 Watch Now: Feature Video

thumbnail

By

Published : Aug 6, 2019, 5:02 PM IST

ಬೆಂಗಳೂರು: ಕೆಪಿಸಿಸಿ ಕಚೇರಿ ಉಪಚುನಾವಣೆ ಹಿನ್ನೆಲೆಯಲ್ಲಿ ಚಟುವಟಿಕೆ ಕೇಂದ್ರವಾಗುತ್ತಿದೆ. ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಸಭೆ ಹಾಗೂ ಆಕಾಂಕ್ಷಿಗಳು ಮೇಲಿಂದ ಮೇಲೆ ಭೇಟಿ ಕೊಡುತ್ತಿದ್ದಾರೆ. ಈ ಮೂಲಕ ಕೆಪಿಸಿಸಿ ರಾಜ್ಯ ಕಾಂಗ್ರೆಸ್ ಮಹತ್ವದ ಚಟುವಟಿಕೆ ಕೇಂದ್ರವಾಗಿ ಮಾರ್ಪಟ್ಟಿದೆ. ಈಗಾಗಲೇ ಹೊಸಕೋಟೆ ಹಾಗೂ ಕೆಆರ್ ಪುರ ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಸಭೆ ನಡೆದಿದ್ದು, ಅಂತಿಮ ತೀರ್ಮಾನ ಕೈಗೊಂಡಿಲ್ಲ.ಈ ಬಗ್ಗೆ ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ವಾಕ್​​​​ ಥ್ರೂ ಇಲ್ಲಿದೆ..

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.