ಆಟೋದ ಬ್ಯಾಟರಿನೂ ಬಿಡಲಿಲ್ಲ ಖದೀಮರು... ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ! - ನಂದಿನಿ ಲೇಔಟ್ ಪೊಲೀಸ್ ಠಾಣೆ
🎬 Watch Now: Feature Video
ಬೆಂಗಳೂರು: ನಿಂತಿದ್ದ ಗೂಡ್ಸ್ ಆಟೋ ಬ್ಯಾಟರಿ ಕಳ್ಳತನ ಮಾಡಿರುವ ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಲಗ್ಗೆರೆ ಚೌಡೇಶ್ವರಿ ನಗರದಲ್ಲಿ ಬೆಳಕಿಗೆ ಬಂದಿದೆ. ಶರಣಯ್ಯ ಎಂಬುವವರ ಆಟೋ ಬ್ಯಾಟರಿ ಕಳವು ಮಾಡಲಾಗಿದ್ದು, ಬೈಕ್ನಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದ ಖದೀಮರು ಈ ಕೃತ್ಯ ಎಸಗಿದ್ದಾರೆ. ಇನ್ನು ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.
Last Updated : Dec 28, 2019, 7:59 PM IST