ಬಿಆರ್‌ಟಿಎಸ್ ನಿಯಮ ಉಲ್ಲಂಘನೆ, ಭದ್ರತಾ ಸಿಬ್ಬಂದಿಗೆ ಡಿಕ್ಕಿ... ಆಟೋ ಚಾಲಕ ಅಂದರ್ - news kannada
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/images/320-214-2698317-929-7c4dc396-dfae-482e-ac55-8a55b111038a.jpg)
ಹುಬ್ಬಳ್ಳಿ: ಬಿಆರ್‌ಟಿಎಸ್ ಮಾರ್ಗದಲ್ಲಿ ಸಂಚರಿಸಿ ಕಾನೂನು ಉಲ್ಲಂಘಿಸಿದ್ದಲ್ಲದೆ, ಭದ್ರತಾ ಸಿಬ್ಬಂದಿಗೆ ಆಟೋ ಗುದ್ದಿಸಿ ಪರಾರಿಯಾಗಿದ್ದ ಚಾಲಕನನ್ನು ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.