ಎಲ್ಪಿಜಿ ದರ ಹೆಚ್ಚಳವಾಗಿರೋದನ್ನು ಖಂಡಿಸಿ ಆಟೋ ಚಾಲಕರಿಂದ ಪ್ರತಿಭಟನೆ - ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5956759-thumbnail-3x2-protest.jpg)
ಕೇಂದ್ರ ಸರಕಾರ ಎಲ್ಪಿಜಿ ದರ ಹೆಚ್ಚಳ ಮಾಡಿರೋದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ಇಂದು ಸಂಜೆ ಪ್ರತಿಭಟನೆ ನಡೆಸಿತು. ಈ ಸಂದರ್ಭ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಇನ್ನಾದರೂ ಕೇಂದ್ರ ಸರಕಾರ ಜನಸಾಮಾನ್ಯರ ಮೇಲೆ ದಬ್ಬಾಳಿಕೆ ಮಾಡದೆ ಜನಸ್ನೇಹಿ ಯೋಜನೆಗಳನ್ನು ಜಾರಿಗೆ ತರಲಿ ಎಂದು ಬೇಡಿಕೆಯಿಟ್ಟರು.