ವ್ಯಂಗ್ಯ ಚಿತ್ರಗಳ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಕಲಾವಿದ.. - ರಾಣೇಬೆನ್ನೂರಿನ ಖ್ಯಾತ ವ್ಯಂಗ್ಯ ಚಿತ್ರಕಾರ

🎬 Watch Now: Feature Video

thumbnail

By

Published : Mar 30, 2020, 9:58 PM IST

ಹಾವೇರಿ : ಜಿಲ್ಲೆಯ ರಾಣೇಬೆನ್ನೂರಿನ ಖ್ಯಾತ ವ್ಯಂಗ್ಯ ಚಿತ್ರ ಕಲಾವಿದ ನಾಮದೇವ ಕಾಗದಗಾರ ದಿನಕ್ಕೊಂದು ವ್ಯಂಗ್ಯಚಿತ್ರವನ್ನು ರಚಿಸಿ ಅವುಗಳನ್ನು ವಾಟ್ಸ್‌ಆ್ಯಪ್​​,ಫೇಸ್‌ಬುಕ್, ಇನ್ಸ್ಟಾಗ್ರಾಮ್​ಗಳಂತಹ ಸಾಮಾಜಿಕ ಜಾಲತಾಣಗಳ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.