ಜಾನಪದ ಹಾಡುಗಳ ಮೂಲಕ ಮತದಾನದ ಕುರಿತು ಜಾಗೃತಿ - Awareness
🎬 Watch Now: Feature Video
ಲೋಕಸಭಾ ಚುನಾವಣಾ ಹಿನ್ನೆಲೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಿಂದ ಹುಬ್ಬಳ್ಳಿಯಲ್ಲಿ ಜಾನಪದ ಹಾಡುಗಳನ್ನು ಹಾಡುವ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ನಗರ ಸೇರಿದಂತೆ ರೈಲ್ವೆ ನಿಲ್ದಾಣದಲ್ಲಿ ಕನ್ನಡ ಜಾನಪದ ಗೀತೆ ಹಾಗೂ ಭಾವಗೀತೆಗಳನ್ನು ಹಾಡುವ ಮೂಲಕ ಜನರಲ್ಲಿ ಮತದಾನದ ಕುರಿತು ಅರಿವು ಮೂಡಿಸಿದರು.