ಅಪರಾಧ ತಡೆ ಮಾಸಾಚರಣೆ: ಸೈಕಲ್ ಜಾಗೃತಿ ಜಾಥಾ - District Superintendent Hanumantaraya
🎬 Watch Now: Feature Video
ದಾವಣಗೆರೆ: ಅಪರಾಧ ತಡೆ ಮಾಸಾಚರಣೆ ಹಿನ್ನೆಲೆ ನಗರದ ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳು, ಮುಖ್ಯ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಿದರು. ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಹಸಿರು ನಿಶಾನೆ ತೋರಿ, ತಾವೇ ಸ್ವತಃ ಸೈಕಲ್ ಏರಿ ಜಾಗೃತಿ ಮೂಡಿಸಿದರು.