ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ನಿಷೇಧ: ಪೊಲೀಸರಿಂದ ಜಾಗೃತಿ - ganesha statue

🎬 Watch Now: Feature Video

thumbnail

By

Published : Aug 17, 2020, 5:47 PM IST

ಕೋವಿಡ್ ಬಿಕ್ಕಟ್ಟಿನಿಂದಾಗಿ ಈ ಬಾರಿ ಗಣೇಶ ವಿಗ್ರಹವನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡಬಾರದು, ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡುವ ವಿಗ್ರಹವನ್ನು ಕೆರೆ, ಕಟ್ಟೆಗಳಲ್ಲಿ ವಿಸರ್ಜನೆ ಮಾಡಬಾರದು ಎಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸರು ಅರಿವು ಮೂಡಿಸುತ್ತಿದ್ದಾರೆ. ಸಾಧ್ಯವಾದಷ್ಟು ಸರಳವಾಗಿ ಹಬ್ಬ ಆಚರಿಸಬೇಕೆಂದು ಮೈಕ್​ಗಳ ಮೂಲಕ ಅನೌನ್ಸ್ ಮಾಡಿ ಜನರಲ್ಲಿ ಮನವಿ ಮಾಡಿದ್ದಾರೆ. ಮನೆ ಹಾಗೂ ದೇವಸ್ಥಾನಗಳಲ್ಲಿ ಮಾತ್ರ ಗಣೇಶ ಮೂರ್ತಿ ಇಟ್ಟು ಪೂಜಿಸಲು ಅವಕಾಶ ನೀಡಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.