ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧಪೂಜೆ - Arms Worship at Shimoga Police Station
🎬 Watch Now: Feature Video
ರಾಜ್ಯಾದ್ಯಂತ ಇಂದು ಆಯುಧ ಪೂಜೆ ಮಾಡಲಾಗುತ್ತಿದೆ. ಅದರಂತೆ ನಗರದ ಕೋಟೆ ಪೊಲೀಸ್ ಠಾಣೆ ಹಾಗೂ ಗ್ರಾಮಾಂತರ ಠಾಣೆಯಲ್ಲಿ ಶಸ್ತ್ರಾಸ್ತ್ರಗಳಿಗೆ ಹಾಗೂ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಯುಧ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.