ಹಾವೇರಿ ಜಿಲ್ಲಾದ್ಯಂತ ಸಂಭ್ರಮದ ಆಯುಧ ಪೂಜೆ - Ayudha pooja festival
🎬 Watch Now: Feature Video
ಹಾವೇರಿ: ಜಿಲ್ಲಾದ್ಯಂತ ಆಯುಧ ಪೂಜೆಯನ್ನ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಯಂತ್ರಗಳು, ವಾಹನಗಳು ಮತ್ತಿತರ ಸಾಧನಗಳನ್ನು ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ. ವಾಹನಗಳಿಗೆ ಬೂದುಕುಂಬಳಕಾಯಿ ಒಡೆದು ಶಾಸ್ತ್ರೋಕ್ತವಾಗಿ ಪೂಜೆ ನೆರೆವೇರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ಮಾರುಕಟ್ಟೆಯಲ್ಲಿ ಪೂಜಾ-ಸಾಮಗ್ರಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿತ್ತು.