’ತಂತಿ ಮೇಲೆ ನಡೆಯುತ್ತಿದ್ದೇನೆ’ ಸಿಎಂ ಹೇಳಿಕೆ ಬಗ್ಗೆ ಪುತ್ರ ವಿಜಯೇಂದ್ರ ಹೇಳಿದ್ದೇನು? - CM yeddyurappa statement

🎬 Watch Now: Feature Video

thumbnail

By

Published : Sep 30, 2019, 8:03 PM IST

ದಾವಣಗೆರೆ: ತಾವು ತಂತಿ ಮೇಲೆ ನಡೆಯುತ್ತಿರುವುದಾಗಿ ಹೇಳಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಬಿಎಸ್​​ವೈ ಪುತ್ರ ಬಿ. ವೈ. ವಿಜಯೇಂದ್ರ ಸ್ಪಷ್ಟನೆ ನೀಡಿದರು. ಹೋರಾಟದ ಹಿನ್ನೆಲೆಯಿಂದ ಬಂದ ಛಲಗಾರ. ಅಧಿಕಾರ ಇರಲಿ, ಇಲ್ಲದಿರಲಿ ಹೋರಾಟ ನಡೆಸಿಕೊಂಡು ಬಂದವರು ಅವರು ಎಂದು ಹೇಳಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.