27 ಜೀವಘಾತಕ ಕೀಟನಾಶಕ ನಿಷೇಧ: 'ಈಟಿವಿ ಭಾರತ' ಜತೆ ಮಾಜಿ ಸಚಿವ ಬಾಬಾಗೌಡ ಪಾಟೀಲ್ ಮಾತು - 27 ಕೀಟನಾಶಕಗಳನ್ನು ನಿಷೇಧ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7450408-thumbnail-3x2-smk.jpg)
ಜೀವಘಾತಕ 27 ಕೀಟನಾಶಕಗಳನ್ನು ನಿಷೇಧ ಮಾಡುವಂತೆ ಮೇ 14ರಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರಡು ಅಧಿಸೂಚನೆ ಹೊರಡಿಸಿದೆ. ಆಕ್ಷೇಪಣೆ ಸಲ್ಲಿಸಲು ಮತ್ತು ಸಲಹೆ ನೀಡಲು ಸರ್ಕಾರ 45 ದಿನಗಳ ಕಾಲಾವಕಾಶ ನೀಡಿದೆ. ಈ ಕುರಿತು ಕೇಂದ್ರದ ಮಾಜಿ ಸಚಿವ ಹಾಗೂ ರೈತ ಮುಖಂಡ ಬಾಬಾಗೌಡ ಪಾಟೀಲ್ ಅವರು ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.