ಕಿತ್ತೋದ ರಸ್ತೆಗಳಿಗೆ ತೇಪೆಯ ಲೇಪನ... ಕಳಪೆ ಕಾಮಗಾರಿ ವಿರುದ್ಧ ಶಾಸಕ ಅಪ್ಪಚ್ಚು ರಂಜನ್ ಗರಂ - Bad road work in Kodagu
🎬 Watch Now: Feature Video

ಕೊಡಗಿನಲ್ಲಿ ಕಳೆದ ಎರಡು ವರ್ಷಗಳಿಂದ ಮಳೆಯ ಆರ್ಭಟಕ್ಕೆ ರಸ್ತೆಗಳೆಲ್ಲಾ ಹಾಳಾಗಿವೆ. ಇವುಗಳ ದುರಸ್ತಿ ಕಾರ್ಯಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದರೂ, ಕೆಲವು ಗುತ್ತಿಗೆದಾರರು ರಸ್ತೆಗಳಿಗೆ ಕೇವಲ ತೇಪೆ ಹಾಕುತ್ತಾ ತಮ್ಮ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.