ಅದ್ಧೂರಿಯಾಗಿ ನೆರವೇರಿದ ಬಾದಾಮಿ ಬನಶಂಕರಿ ರಥೋತ್ಸವ
🎬 Watch Now: Feature Video
ಉತ್ತರ ಕರ್ನಾಟಕ ಪ್ರಮುಖ ಧಾರ್ಮಿಕ ಕ್ಷೇತ್ರ ಹಾಗೂ ಅಧಿದೇವತೆ ಬಾದಾಮಿ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಜರುಗಿದೆ. ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಿದ್ದರು. ಈ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ ಅರುಣ್ ಕಾರಜೋಳ, ಮಾಜಿ ಶಾಸಕ ಎಂ.ಕೆ.ಪಟ್ಣಣ ಶೆಟ್ಟಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಹೊಳಬಸು ಶೆಟ್ಟರ್, ಎಂ.ಬಿ.ಹಂಗರಗಿ, ಮಹೇಶ ಹೂಸಗೌಡರ ಸೇರಿದಂತೆ ಇತರರು ಭಾಗವಹಿಸಿದ್ದರು.