ಬಾಗಲಕೋಟೆಯಲ್ಲಿ ಬಿರುಸಿನಿಂದ ಸಾಗುತ್ತಿರುವ ಮತದಾನ - ಬಾಗಲಕೋಟೆಯಲ್ಲಿ ಬಿರುಸಿನಿಂದ ಸಾಗುತ್ತಿರುವ ಮತದಾನ
🎬 Watch Now: Feature Video
ಬಾಗಲಕೋಟೆ: ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಇಂದು ಜಿಲ್ಲೆಯ ಐದು ತಾಲೂಕಿನಲ್ಲಿ ಬಿರುಸಿನಿಂದ ಮತದಾನ ಸಾಗುತ್ತಿದೆ. ಬಾಗಲಕೋಟೆ, ಬಾದಾಮಿ, ಹುನಗುಂದ, ಇಲಕಲ್ಲ ಹಾಗೂ ಗುಳೇದಗುಡ್ಡ ತಾಲೂಕಿನ 102 ಗ್ರಾಮ ಪಂಚಾಯತ್ಗಳಲ್ಲಿನ 1,380 ಸ್ಥಾನಗಳಿಗೆ 3,756 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.