ಶ್ರೀರಂಗನಾಥನಿಗೆ ಮದ್ಯವೇ ನೈವೇದ್ಯ, ಭಕ್ತರಿಗೆ ಅದೇ ತೀರ್ಥ! - bagalkot
🎬 Watch Now: Feature Video

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೆಲವಡಿ ಗ್ರಾಮದ ಸುಕ್ಷೇತ್ರ ಶ್ರೀ ಲಕ್ಷ್ಮಿ ರಂಗನಾಥ ದೇವಾಲಯದಲ್ಲಿ ಪ್ರತಿ ವರ್ಷ ನಡೆಯುವ ಜಾತ್ರಾ ಮಹೋತ್ಸವದಲ್ಲಿ ದೇವರಿಗೆ ಭಕ್ತರು ಸಾರಾಯಿ ಇಟ್ಟು ಪೂಜೆ ಸಲ್ಲಿಸುತ್ತಾರೆ. ನಂತರ ದೇವರ ತೀರ್ಥ ಎಂದು ಸಾರಾಯಿ ಸೇವಿಸುತ್ತಾರೆ.