ಸಂಜೆ ವೇಳೆ ಸಿಲಿಕಾನ್ ಸಿಟಿಯಲ್ಲಿ ವರುಣನ ಆಟ-ವಾಹನ ಸವಾರರ ಪರದಾಟ - banaglore rain
🎬 Watch Now: Feature Video
ಬೆಂಗಳೂರು : ಸಿಲಿಕಾನ್ ಸಿಟಿಯ ಕೆಲವು ಭಾಗಗಳಲ್ಲಿ ಇಂದು ಸಂಜೆ ಸಾಧಾರಣ ಮಳೆಯಾಗಿದ್ದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿತ್ತು. ಕಾರ್ಪೋರೇಷನ್ ಸರ್ಕಲ್, ಜಯನಗರ, ಮಲ್ಲೇಶ್ವರಂ, ಶೇಷಾದ್ರಿಪುರಂ, ಯಶವಂತಪುರ, ಯಲಹಂಕ ಸೇರಿದಂತೆ ಬೆಂಗಳೂರು ಉತ್ತರ, ದಕ್ಷಿಣ, ಹಾಗೂ ಪೂರ್ವ ಭಾಗಗಳಲ್ಲಿ ಮಳೆಯಾಗಿದೆ. ಆದ್ರೆ ಮಳೆಯಿಂದ ಯಾವುದೇ ತೊಂದರೆಯಾಗಿದ್ದು ವರದಿಯಾಗಿಲ್ಲ ಎಂದು ಪಾಲಿಕೆ ಕಂಟ್ರೋಲ್ ರೂಂ ನಿಂದ ತಿಳಿದುಬಂದಿದೆ.