ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಬಂದ್: ಯಾದಗಿರಿಯಲ್ಲಿ ನೀರಸ ಪ್ರತಿಕ್ರಿಯೆ - ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6056249-thumbnail-3x2-ydr.jpg)
ಯಾದಗಿರಿ: ಸರೋಜಿನಿ ಮಹಿಷಿ ವರದಿ ಜಾರಿಗೆ ತರುವ ಮೂಲಕ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ ಕೊಡಬೇಕೆಂದು ಆಗ್ರಹಿಸಿ, ಕನ್ನಡ ಸಂಘಟನೆ ಒಕ್ಕೂಟ ಕರ್ನಾಟಕ ಬಂದ್ಗೆ ಕರೆ ನೀಡಿದೆ. ಈ ಬಂದ್ಗೆ ಯಾದಗಿರಿ ಜಿಲ್ಲೆಯಲ್ಲಿ ಯಾವ ರೀತಿ ಪ್ರತಿಕ್ರಿಯೆ ಇದೆ ನೋಡೋಣ ಬನ್ನಿ..