ಸಂಡೇ ಕರ್ಫ್ಯೂ: ಬೆಂಗಳೂರು ಏರ್ಪೋರ್ಟ್ ರಸ್ತೆ ಸಂಪೂರ್ಣ ಬಂದ್ - ಸಂಡೇ ಕರ್ಫ್ಯೂ ಸುದ್ದಿ
🎬 Watch Now: Feature Video
ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಪ್ರತಿ ಭಾನುವಾರದಂದು ಲಾಕ್ಡೌನ್ ಜಾರಿ ಮಾಡಿದೆ. ಈ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ, ದೇವನಹಳ್ಳಿ, ಚಿಕ್ಕಬಳ್ಳಾಪುರ, ಆಂಧ್ರಪ್ರದೇಶಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯನ್ನ ಸಂಪೂರ್ಣ ಬಂದ್ ಮಾಡಲಾಗಿದೆ. ಶನಿವಾರ ರಾತ್ರಿ 8 ಗಂಟೆಯಿಂದಲೇ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆಗಳ ರಸ್ತೆಯನ್ನು ಬ್ಯಾರಿಕೇಡ್ ಗಳ ಮೂಲಕ ಮುಚ್ಚಲಾಗಿದೆ.