ಖಾಕಿ ಕಣ್ಗಾವಲಿನಲ್ಲಿ ಬೆಂಗಳೂರು ದಕ್ಷಿಣ ವಲಯ.. ಈಟಿವಿ ಭಾರತ ಪ್ರತ್ಯಕ್ಷ್ಯ ವರದಿ!! - police Surveillance

🎬 Watch Now: Feature Video

thumbnail

By

Published : Apr 12, 2020, 2:16 PM IST

ಏಪ್ರಿಲ್ 15ರ ನಂತ್ರ 2ನೇ ಅವಧಿಗೆ ಮತ್ತೆ 15 ದಿನ ಲಾಕ್​​ಡೌನ್ ಮುಂದುವರಿಕೆ ಅನಿವಾರ್ಯ ಅಂತಾ ರಾಜ್ಯ ಸರ್ಕಾರ ಹೇಳಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಲಯದ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಬನಶಂಕರಿ, ಪದ್ಮನಾಭನಗರ, ಜಯನಗರ, ಬಸವನಗುಡಿ ಈ ಏರಿಯಾಗಳಲ್ಲಿ ಬಹುತೇಕ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅಲ್ಲದೇ ಅಡ್ಡ ರಸ್ತೆಗಳನ್ನು ಬ್ಯಾರಿಕೇಡ್‌ ಹಾಕಿ ನಿರ್ಬಂಧಿಸಲಾಗಿದೆ. ಪೊಲೀಸರು ಅನಗತ್ಯ ಯಾವುದೇ ವಾಹನಗಳು ರಸ್ತೆಗೆ ಇಳಿಯದಂತೆ ಕಣ್ಣಿಟ್ಟಿದ್ದಾರೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಪ್ರತ್ಯಕ್ಷ್ಯ ವರದಿ ಮಾಡಿದ್ದಾರೆ..

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.