ಕೊರೊನಾ ಹಾಟ್ ಸ್ಪಾಟ್ ಆದ ಕಡಲನಗರಿ: ಬಂಟ್ವಾಳ ಸೀಲ್ ಡೌನ್ - ಕೊರೊನಾ ವೈರಸ್
🎬 Watch Now: Feature Video
ಕ್ಲಸ್ಟರ್ ಹಾಟ್ ಸ್ಪಾಟ್ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 15 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಇದರಲ್ಲಿ 12 ಮಂದಿ ಗುಣಮುಖರಾಗಿದ್ದಾರೆ. ಬಂಟ್ವಾಳದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇದರಿಂದ ಸೀಲ್ ಡೌನ್ ಮಾಡಲಾಗಿದೆ. ಸದ್ಯ ಬಂಟ್ವಾಳದಲ್ಲಿ ಆತಂಕ ಮನೆ ಮಾಡಿದ್ದು, ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
Last Updated : Apr 20, 2020, 4:45 PM IST