ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್ ಸಿಬ್ಬಂದಿ ಮುಷ್ಕರ - ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ಬಂದ್ ಮಾಡಿ ಮುಷ್ಕರ
🎬 Watch Now: Feature Video
ಚಿಕ್ಕಮಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೇಶಾದ್ಯಂತ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ನಗರದ ಕೋರ್ಟ್ನ ಪಕ್ಕದಲ್ಲಿರುವ ಎಸ್ಬಿಐ ಬ್ಯಾಂಕ್ ಮುಂಭಾಗದಲ್ಲಿ ನೂರಾರು ಬ್ಯಾಂಕ್ ಸಿಬ್ಬಂದಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬ್ಯಾಂಕ್ ಸಿಬ್ಬಂದಿಯ ವೇತನ ಕೂಡಲೇ ಪರಿಷ್ಕರಣೆ ಆಗಬೇಕು ಹಾಗೂ ಪಿಂಚಣಿ ಸೌಲಭ್ಯ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಪ್ರತಿಭಟನೆ ನಡೆಸಲಾಗ್ತಿದೆ.