ಲಾಕ್​ಡೌನ್‌ನಿಂದಾಗಿ​ ಬಿಬಿಎಂಪಿ ಆರ್ಥಿಕ ಸ್ಥಿತಿಗತಿ ಹೇಗಿದೆ?.. ಈಟಿವಿ ಭಾರತ್ ಜೊತೆ ಆಯುಕ್ತರ ಮಾತು.. - ಲಾಕ್​ಡೌನ್​ ನಡುವೆ ಬಿಬಿಎಂಪಿಯ ಆರ್ಥಿಕ ಸ್ಥಿತಿಗತಿ

🎬 Watch Now: Feature Video

thumbnail

By

Published : Apr 7, 2020, 9:49 PM IST

ಬೆಂಗಳೂರು : ಲಾಕ್​ಡೌನ್‌ನಿಂದಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವಾಗ ಸ್ಥಳೀಯ ಸಂಸ್ಥೆ ಬಿಬಿಎಂಪಿಯೂ ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿದೆ. ಈ ಬಗ್ಗೆ ಬಿಬಿಎಂಪಿ ಆಯುಕ್ತರಾದ ಬಿ ಹೆಚ್ ಅನಿಲ್‌ಕುಮಾರ್ ಈಟಿವಿ ಭಾರತ್​ ಜೊತೆ ಮಾತನಾಡಿರುವ ಸಂಪೂರ್ಣ ವರದಿ ಇಲ್ಲಿದೆ ನೋಡಿ..

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.