ರಾಜಕೀಯ ಪಕ್ಷಗಳು ಕಿತ್ತು ತಿನ್ನುವ ಹದ್ದುಗಳಿದ್ದಂತೆ : ರೈತ ಮಹಿಳೆ ಆಕ್ರೋಶ - ಬೆಳಗಾವಿ ಸಂತ್ರಸ್ತರ ಹೋರಾಟ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4471046-thumbnail-3x2-protest.jpg)
ಬೆಳಗಾವಿ : ಭೀಕರ ಪ್ರವಾಹಕ್ಕೆ ಒಳಗಾಗಿರುವ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆ ನಡೆಯುವ ಸ್ಥಳಕ್ಕೆ ಯಾವುದೇ ರಾಜಕೀಯ ಮುಖಂಡರು ಹಾಗೂ ಸಚಿವರು ಭೇಟಿ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತ ರೈತ ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು.