ಬೆಳಗಾವಿಯಲ್ಲಿ ಸೂರ್ಯ ಗ್ರಹಣ ವೀಕ್ಷಣೆಗೆ ಸೌರ ಕನ್ನಡಕ ವಿತರಣೆ - ಸೂರ್ಯ ಗ್ರಹಣ ವೀಕ್ಷಣೆಗೆ ಅವಕಾಶ ಬೆಳಗಾವಿ
🎬 Watch Now: Feature Video
ಬೆಳಗಾವಿ: ಕುಂದಾನಗರಿಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಂಕಣ ಸೂರ್ಯ ಗ್ರಹಣ ವೀಕ್ಷಣೆ ಮಾಡುತ್ತಿದ್ದಾರೆ. ಜಿಲ್ಲೆಯ ಶಿವಬಸವನಗರದ ನಾಗಲೋಟಿಮಠ ವಿಜ್ಞಾನ ವಿದ್ಯಾಕೇಂದ್ರದಲ್ಲಿ ಕಂಕಣ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯರಿಗೆ ಸೌರ ಕನ್ನಡಕ ನೀಡಿ ಕಂಕಣ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ಎಲ್ಲರೂ ಕುತೂಹಲದಿಂದ ಸೂರ್ಯನನ್ನು ವೀಕ್ಷಿಸುತ್ತಿದ್ದಾರೆ.