ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ - Belgaum News
🎬 Watch Now: Feature Video
ಬೆಳಗಾವಿ: ಗಡಿಯಲ್ಲಿ ಚೀನಾ-ಭಾರತ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ಯೋಧರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದೇ ವೇಳೆ ಕೇಂದ್ರ ಸರ್ಕಾರ ದೇಶಕ್ಕಾಗಿ ಪ್ರಾಣ ತೆತ್ತ ವೀರ ಯೋಧರ ಕುಟುಂಬಗಳಿಗೆ ನೆರವು ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.