ಲಾಕ್ಡೌನ್ ಎಫೆಕ್ಟ್: ವಲಸೆ ಕಾರ್ಮಿಕರನ್ನ ಕಳಿಸಲು ಬಳ್ಳಾರಿ ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ - ಲಾಕ್ ಡೌನ್ ಎಫೆಕ್ಟ್ ನಿಂದ ಹೊರರಾಜ್ಯ
🎬 Watch Now: Feature Video
ಲಾಕ್ ಡೌನ್ ಎಫೆಕ್ಟ್ ನಿಂದ ಹೊರರಾಜ್ಯಗಳಿಂದ ಬಂದಂತಹ ವಲಸೆ ಕಾರ್ಮಿಕರನ್ನ ಆಯಾ ರಾಜ್ಯಗಳಿಗೆ ಕಳಿಸಿಕೊಡಲು ಬಳ್ಳಾರಿ ಜಿಲ್ಲಾಡಳಿತ ಸೂಕ್ತ ಬಸ್ ಹಾಗೂ ರೈಲಿನ ವ್ಯವಸ್ಥೆ ಮಾಡಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...