ಗಣಿನಾಡು ಬಳ್ಳಾರಿಯಲ್ಲಿ ಹೇಗಿದೆ ಕೊರೊನಾ ಸ್ಥಿತಿಗತಿ: ಇಲ್ಲಿದೆ ಪ್ರತ್ಯಕ್ಷ ವರದಿ - ಬಳ್ಳಾರಿ ಕೊರೊನಾ ಅಪ್ಡೇಟ್​

🎬 Watch Now: Feature Video

thumbnail

By

Published : Jul 1, 2020, 10:50 AM IST

Updated : Jul 1, 2020, 11:21 AM IST

ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜೂನ್ 30 ರಂದು 107 ಹೊಸ ಪ್ರಕರಣಗಳು ಪತ್ತೆಯಾಗಿವೆ. ಐದು ಮಂದಿ ಮೃತಪಟ್ಟಿದ್ದಾರೆ. ಸದ್ಯ ಸೋಂಕಿತರ ಸಂಖ್ಯೆ 800 ಆಗಿದ್ದು, 409 ಮಂದಿ ಗುಣಮುಖರಾಗಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ ನಮ್ಮ ವರದಿಗಾರ.
Last Updated : Jul 1, 2020, 11:21 AM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.