ಮನೆಯ ಕಾಂಪೌಂಡ್ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ, ತಪ್ಪಿದ ಭಾರೀ ಅನಾಹುತ - ರಸಗೊಬ್ಬರ ಲಾರಿ ಪಲ್ಟಿ
🎬 Watch Now: Feature Video
ಇಂದು ಮುಂಜಾನೆ ಆಂಧ್ರಪ್ರದೇಶದ ರಸಗೊಬ್ಬರ ಲಾರಿಯೊಂದು ರಸ್ತೆಯ ಪಕ್ಕದ ಮನೆಯ ಕಾಂಪೌಂಡ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಶ್ರೀನಿವಾಸ್ ಕ್ಯಾಂಪ್ ಬಳಿ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ.
Last Updated : Sep 20, 2020, 3:21 PM IST