ರಾಜ್ಯ ಬಜೆಟ್ ಬಗ್ಗೆ ಗಣಿ ಜಿಲ್ಲೆ ಜನರಿಂದ ನಿರಾಶಾದಾಯಕ ಪ್ರತಿಕ್ರಿಯೆ - ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
🎬 Watch Now: Feature Video
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿರುವ ರಾಜ್ಯ ಬಜೆಟ್ನಲ್ಲಿ ಗಣಿ ಜಿಲ್ಲೆಗೆ ಯಾವುದೇ ಕೊಡುಗೆ ನೀಡದಿರೋದಕ್ಕೆ ಜಿಲ್ಲೆಯ ಜನ ನಿರಾಶಾದಾಯಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.