ಜನತಾ ಕರ್ಫ್ಯೂಗೆ ಬೆಂಬಲ: ಗಣಿನಾಡು ಬಣ, ಬಣ - janta curfew in bellary
🎬 Watch Now: Feature Video
ಪ್ರಧಾನಿ ನರೇಂದ್ರ ಮೋದಿ ನೀಡಿದ ಜನತಾ ಕರ್ಫ್ಯೂ ಕರೆಗೆ ಗಣಿನಾಡು ಬಳ್ಳಾರಿಯಲ್ಲಿಯೂ ಭಾರಿ ಬೆಂಬಲ ವ್ಯಕ್ತವಾಗಿದೆ. ಇಂದು ನಗರದ ರೈಲ್ವೆ ನಿಲ್ದಾಣ ಸೇರಿದಂತೆ ಎಲ್ಲ ಸಾರ್ವಜನಿಕ ಪ್ರದೇಶ, ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದೆ. ರೈಲ್ವೆ ನಿಲ್ದಾಣದಲ್ಲಿ ಗೃಹ ರಕ್ಷಕ ದಳ ಸಿಬ್ಬಂದಿಗಳು, ಸಿಆರ್ಪಿಎಫ್ ಮತ್ತು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ವೈದ್ಯಕೀಯ ವಿಭಾಗದ ಸಿಬ್ಬಂದಿ ಹಾಜರಿದ್ದರು.