ಬಿಇಎಂಎಲ್ ಖಾಸಗೀಕರಣ ವಿರೋಧಿಸಿ ನೌಕರರ ಪ್ರತಿಭಟನಾ ಸಭೆ - ಬಿಇಎಂಎಲ್ ನೌಕರರ ಪ್ರತಿಭಟನೆ
🎬 Watch Now: Feature Video
ಕೋಲಾರ: ಸರ್ಕಾರಿ ಸ್ವಾಮ್ಯದ ಬಿಇಎಂಎಲ್ ಖಾಸಗೀಕರಣ ವಿರೋಧಿಸಿ ಕೆಜಿಎಫ್ ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ನೌಕರರು ಕಚೇರಿಯ ಪ್ರಧಾನ ಗೇಟ್ ಮುಂಭಾಗದಲ್ಲಿಯೇ ಪ್ರತಿಭಟನಾ ಸಭೆ ನಡೆಸಿದ್ದಾರೆ. ಬಿಇಎಂಎಲ್ ಖಾಸಗೀಕರಣ ಮಾಡಲು ನಾವು ಬಿಡುವುದಿಲ್ಲ. ಇದಕ್ಕಾಗಿ ನಮ್ಮ ಪ್ರಾಣವನ್ನೇ ಕೊಡುತ್ತೇವೆ ಎಂದು ನೌಕರರು ಆಕ್ರೋಶ ಹೊರಹಾಕಿದ್ದಾರೆ.