ಮತ್ತಿಘಟ್ಟ ಗ್ರಾಮದಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಉಡ - ತುಮಕೂರು ಚಿಕ್ಕನಾಯಕನಹಳ್ಳಿ ಉಡ ಪತ್ತೆ ಸುದ್ದಿ
🎬 Watch Now: Feature Video
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಉಡ ಕಾಣಿಸಿಕೊಂಡು ಜನರಲ್ಲಿ ಭೀತಿ ಮೂಡಿಸಿತ್ತು. ಚನ್ನೇಗೌಡ ಎಂಬುವರ ಎಲೆಕ್ಟ್ರಿಕಲ್ ಅಂಗಡಿಯಲ್ಲಿ ಆಶ್ರಯ ಪಡೆದಿದ್ದ ವನ್ಯಜೀವಿಯನ್ನು ರಮೇಶ್ ಎಂಬುವವರು ರಕ್ಷಿಸಿ ಸಮೀಪದ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
TAGGED:
ತುಮಕೂರು ಮತ್ತಿಘಟ್ಟ ಉಡ ಸುದ್ದಿ