ಕೆ.ಜಿ.ಹಳ್ಳಿಯಲ್ಲಿ ಹೇಗಿದೆ ಸದ್ಯದ ಪರಿಸ್ಥಿತಿ: ಇಲ್ಲಿದೆ ಈಟಿವಿ ಭಾರತದ ಪ್ರತ್ಯಕ್ಷ ವರದಿ - Bengaluru KG Halli riot
🎬 Watch Now: Feature Video
ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಡೆದು ಇಂದಿಗೆ ಎರಡು ದಿನವಾಗಿದೆ. ಪರಿಸ್ಥಿತಿ ಹತೋಟಿಗೆ ಬಂದಿದ್ದರೂ ಸ್ಥಳದಲ್ಲಿ ಇನ್ನೂ ಆತಂಕದ ವಾತಾವರಣವಿದೆ. ಕೆ.ಜಿ.ಹಳ್ಳಿ ಠಾಣೆಯಲ್ಲಿ ಹಿರಿಯ ಅಧಿಕಾರಿಗಳು ಆರೋಪಿಗಳ ವಿಚಾರಣೆ ಮಾಡುತ್ತಿದ್ದಾರೆ. ಎರಡೂ ಠಾಣಾ ವ್ಯಾಪ್ತಿಯಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದ್ದು, ಕೆಎಸ್ಆರ್ಪಿ, ಆರ್ಎಎಫ್ ತಂಡಗಳು ಮೊಕ್ಕಾಂ ಹೂಡಿವೆ. ಸದ್ಯ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯ ಪರಿಸರದಲ್ಲಿ ಪರಿಸ್ಥಿತಿ ಯಾವ ರೀತಿ ಇದೆ ಎಂಬುವುದರ ಕುರಿತು ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.
Last Updated : Aug 13, 2020, 10:58 AM IST