ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅತ್ತ ಬೆಂಗಳೂರು ಯುವಕ - Bengaluru Youth
🎬 Watch Now: Feature Video
ಪ್ರವಾಹ ಪೀಡಿತ ಪ್ರದೇಶಗಳಿಗೆ ಸಾಮಗ್ರಿಗಳನ್ನು ವಿತರಿಸಲು ಬೆಳಗಾವಿಗೆ ಬಂದ ಬೆಂಗಳೂರಿನ ಯುವಕನೊಬ್ಬ ಮಳೆಯ ಆರ್ಭಟದಿಂದ ನಲುಗಿ ಹೋದ ಉತ್ತರ ಕರ್ನಾಟಕದ ಪರಿಸ್ಥಿತಿ ನೋಡಿ ಅಸಹಾಯಕಗೊಂಡು ಕಣ್ಣೀರು ಹಾಕಿದ್ದಾನೆ. ಒಂದು ಮಗು ತನ್ನ ತಾಯಿಯ ಸಾವನ್ನು ಕಣ್ಣು ಮುಂದೆ ಕಂಡಿರುವ ಘಟನೆಯನ್ನು ನೆನಪಿಸಿಕೊಂಡು ಯುವಕ ಬಿಕ್ಕಿ ಬಿಕ್ಕಿ ಅತ್ತಿರುವ ವಿಡಿಯೋ ಮನಕಲಕುವಂತಿದೆ.