ಈಟಿವಿ ಭಾರತ ಇಂಪ್ಯಾಕ್ಟ್.. ಬೀದಿ ದೀಪದ ಕೆಳಗೆ ಓದುತ್ತಿದ್ದವನಿಗೆ ಬೆಳಕಾದ ಪೊಲೀಸಪ್ಪ!! - ವಿದ್ಯಾರ್ಥಿಗೆ ಸಹಾಯ ಮಾಡಿದ ಬೆಟಗೇರಿ ಪೊಲೀಸ್
🎬 Watch Now: Feature Video
ಗದಗ : ಬೀದಿ ದೀಪದ ಕೆಳಗೆ ಓದುತ್ತಿರುವ ವಿದ್ಯಾರ್ಥಿ ಕುರಿತು ಈಟಿವಿ ಭಾರತ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಬೆಟಗೇರಿ ಬಡಾವಣೆಯ ಪೊಲೀಸರು ಸ್ಪಂದಿಸಿದ್ದಾರೆ. ಪೊಲೀಸ್ ಕಾನ್ಸ್‌ಟೇಬಲ್ ದಾದಾಪೀರ ಮಂಜ್ಲಾಪೂರ ಅವರು ಸುಮಾರು 10 ಸಾವಿರ ರೂ. ಹಣ ಖರ್ಚು ಮಾಡಿ ಸೋಲಾರ್ ಅಳವಡಿಸುವ ಮೂಲಕ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ನೀಡಿರುವ ವರದಿ ಇಲ್ಲಿದೆ..