ಬೆಂಗಳೂರಿನಲ್ಲಿ ಬಿಎಂಟಿಸಿ-ಕೆಎಸ್ಆರ್ಟಿಸಿಗೆ ತಟ್ಟದ ಭಾರತ ಬಂದ್ ಬಿಸಿ - ಬೆಂಗಳೂರು ಲೆಟೆಸ್ಟ್ ನ್ಯೂಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5633495-thumbnail-3x2-bnggg.jpg)
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕಾರ್ಮಿಕರ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದ್ರೆ ಬೆಂಗಳೂರು ನಗರದ ಹೃದಯ ಭಾಗವಾಗಿರುವ ಮೆಜೆಸ್ಟಿಕ್ ಬಸ್ ನಿಲ್ದಾಣ ಎಂದಿನಂತೆ ಸಹಜ ಸ್ಥಿತಿಯಲ್ಲಿದ್ದು, ಮುಂಜಾನೆ ನಾಲ್ಕು ಗಂಟೆಯಿಂದಲೇ ಬಸ್ ಸಂಚಾರ ಪ್ರಾರಂಭವಾಗಿದೆ. ಪ್ರತಿದಿನದಂತೆ ಅಯಾ ರೂಟ್ಗಳಿಗೆ ಬಸ್ ಸಂಚಾರವಾಗುತ್ತಿದ್ದು, ಬಸ್ ಸಂಚಾರದಲ್ಲಿ ಯಾವುದೇ ತೊಂದರೆ ಇಲ್ಲ. ಪ್ರಯಾಣಿಕರು ಕೂಡಾ ಸಹಜವಾಗಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದಾರೆ. ಈ ಬಗ್ಗೆ ಬಸ್ ನಿಲ್ದಾಣದಿಂದಲೇ ನಮ್ಮ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.