ವಿಜಯಪುರದಲ್ಲಿ ಭಾರತ್ ಬಂದ್ಗೆ ನೀರಸ ಪ್ರತಿಕ್ರಿಯೆ - How is Bharat Bandh in Vijayapura ..
🎬 Watch Now: Feature Video
ವಿಜಯಪುರ: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ವಿಜಯಪುರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ವಾಹನಗಳು ಸಂಚರಿಸುತ್ತಿದ್ದು, ಅಂಗಡಿ-ಮುಂಗಟ್ಟುಗಳು ತೆರದಿವೆ. ಶಾಲಾ-ಕಾಲೇಜುಗಳ ತರಗತಿಗಳು ಎಂದಿನಂತೆ ನಡೆದಿವೆ. ಮುಂಜಾಗ್ರತಾ ಕ್ರಮವಾಗಿ 3 ಕೆಎಸ್‌ಆರ್‌ಪಿ ತುಕಡಿ, 9 ಡಿಆರ್ ತುಕಡಿಗಳು, 700 ಜನ ಪೊಲೀಸ್ ಸಿಬ್ಬಂದಿಯನ್ನು ನಗರದ ಪ್ರಮುಖ ಸ್ಥಳಗಳಲ್ಲಿ ಭದ್ರತೆಗೆ ನಿಯೋಜನೆ ಮಾಡಲಾಗಿದೆ.