ಬೀದರ್ನಲ್ಲಿ ಗುಡುಗು, ಮಿಂಚು ಸಹಿತ ಮಳೆ - ಮಿಂಚು ಹಾಗೂ ಬಿರುಗಾಳಿ ಸಹಿತ ಅಕಾಲಿಕ ಮಳೆ
🎬 Watch Now: Feature Video
ಬೀದರ್: ಬಿಸಿಲು ಹಾಗೂ ಕೋವಿಡ್ -19 ಅಟ್ಟಹಾಸದ ನಡುವೆ ನಲುಗಿ ಹೊಗಿದ್ದ ಗಡಿ ಜಿಲ್ಲೆ ಬೀದರ್ನಲ್ಲಿ ಇಂದು ಉತ್ತಮ ಮಳೆಯಾಗಿದೆ. ಜಿಲ್ಲೆಯ ಭಾಲ್ಕಿ, ಹುಮನಾಬಾದ್, ಬಸವಕಲ್ಯಾಣ ಭಾಗದಲ್ಲಿ ಒಂದು ಗಂಟೆಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಅಕಾಲಿಕ ಮಳೆಯಾಗಿದೆ. ಇದರಿಂದ ಜನರ ಮೊಗದಲ್ಲಿ ಸಂತಸ ಮೂಡಿದೆ.