ರಾಜ್ಯ ಬಜೆಟ್ನಲ್ಲಿ ಬೀದರ್ ಜನತೆಯ ನಿರೀಕ್ಷೆಗಳು ಹೀಗಿವೆ - karnataka state budget
🎬 Watch Now: Feature Video
ದಶಕಗಳಿಂದ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ಬೀದರ್, ಈ ಬಾರಿಯ ಬಜೆಟ್ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ಈಗಾಗಲೇ ಸಿಎಂ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಕೆಲ ಭರವಸೆಗಳನ್ನೂ ಕೊಟ್ಟಿದ್ದಾರೆ.