ಹಾಡಹಗಲೇ ಚಿತ್ರದುರ್ಗದಲ್ಲಿ ಬೈಕ್​​ ಕದ್ದ ಖದೀಮರು: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಅಂಗಡಿಯೊಂದರ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆ

🎬 Watch Now: Feature Video

thumbnail

By

Published : Sep 29, 2019, 10:17 PM IST

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಹಾಡಹಗಲೇ ಬೈಕ್​​ಅನ್ನು ಖದೀಮರು ಕಳ್ಳತನ ಮಾಡಿದ್ದಾರೆ. ಶಿಕ್ಷಕ ವೃತ್ತಿಯನ್ನು ನಿರ್ವಹಿಸುವ ಮಂಜುನಾಥ ಎಂಬುವರಿಗೆ ಸೇರಿದ ಬೈಕ್ ಇದು ಎಂದು ತಿಳಿದು ಬಂದಿದೆ. ಕಳ್ಳತನ ಮಾಡಿದ ದೃಶ್ಯ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.