thumbnail

ಅಂತಾರಾಜ್ಯ ಬೈಕ್ ಕಳ್ಳರನ್ನ ಕಂಬಿ ಹಿಂದೆ ತಳ್ಳಿದ ಬೆಂಗಳೂರು ಪೊಲೀಸರು..

By

Published : Aug 27, 2019, 11:34 AM IST

ಬೆಂಗಳೂರು:ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್‌ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರನ್ನ ಬೆಂಗಳೂರು ಪೊಲೀಸರು ಬಲೆಗೆ ಕೆಡವಿದ್ದಾರೆ.ಕೋರಮಂಗಲ ಠಾಣೆ ಪೊಲೀಸರ ತಂಡ ಕಾರ್ಯಾಚರಣೆ ಮಾಡಿ ಆಂಧ್ರ ಮೂಲದ ಖದೀಮರ ಗ್ಯಾಂಗ್‌ನ ಜೈಲಿಗಟ್ಟಿದ್ದಾರೆ. ಆರೋಪಿಗಳು ಕಳ್ಳತನ ಮಾಡಿದ ಬೈಕ್​ಗಳ ನಂಬರ್ ಫ್ಲೇಟ್ ಚೇಂಜ್ ಮಾಡಿ ಆಂದ್ರದಲ್ಲಿ ಸೇಲ್ ಮಾಡುತ್ತಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.