ಜೀವ ವೈವಿಧ್ಯ ದಿನಾಚರಣೆ: ಅರಣ್ಯಾಧಿಕಾರಿಗಳಿಂದ 'ಹಣಬೆ' ಕೆರೆಯಲ್ಲಿ ಪಕ್ಷಿ ವೀಕ್ಷಣೆ - Bird Watching by the Forest Department
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-12711090-thumbnail-3x2-sanju.jpg)
ಅಂತಾರಾಷ್ಟ್ರೀಯ ಜೀವ ವೈವಿಧ್ಯತೆ ಅಭಿಯಾನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರಣ್ಯ ಇಲಾಖೆ ಮತ್ತು ಯುವ ಸಂಚಲನ ಸಹಯೋಗದಲ್ಲಿ ಮಾಡಲಾಗುತ್ತಿದೆ. ಈ ಅಭಿಯಾನದ ಅಂಗವಾಗಿ ಅರಣ್ಯ ಇಲಾಖೆ ಪರಿಸರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು.