ಹಾವೇರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ - ಹಿರೆಕೇರೂರು ಕ್ಷೇತ್ರದಿಂದ ಬಿ.ಸಿ.ಪಾಟೀಲ್​ ಜಯ

🎬 Watch Now: Feature Video

thumbnail

By

Published : Dec 9, 2019, 2:46 PM IST

ಹಾವೇರಿ: ಹಿರೇಕೆರೂರು ಕ್ಷೇತ್ರದಿಂದ ಬಿ.ಸಿ.ಪಾಟೀಲ್​ ಹಾಗೂ ರಾಣೆಬೆನ್ನೂರ ಕ್ಷೇತ್ರದಿಂದ ಅರುಣ್​ಕುಮಾರ್​ ಪೂಜಾರ್​ ಬಿಜೆಪಿ ಪಕ್ಷದಿಂದ ಗೆಲವು ಸಾಧಿಸಿದ್ದು, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಹಾವೇರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಸೇರಿದ ನೂರಾರು ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಪರ ಘೋಷಣೆ ಕೂಗಿ, ಗುಲಾಲ್​​ ಎರಚಿ ಸಂಭ್ರಮಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.