ಯಲ್ಲಾಪುರದಲ್ಲಿ ಬಿಜೆಪಿಯ ಬಂಟಿಂಗ್ಸ್-ಬ್ಯಾನರ್ ತೆರವು - ಅನುಮತಿ ಪಡೆಯದೆ ಬಂಟಿಂಗ್ಸ್ ಅಳವಡಿಸಿದ ಹಿನ್ನೆಲೆ ತೆರವು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5099540-thumbnail-3x2-sanju.jpg)
ಅನುಮತಿ ಪಡೆಯದೇ ಯಲ್ಲಾಪುರ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಹಾಕಿದ್ದ ಬಿಜೆಪಿಯ ಬ್ಯಾನರ್ ಹಾಗೂ ಬಂಟಿಂಗ್ಸ್ಗಳನ್ನು ಪಟ್ಟಣ ಪಂಚಾಯಿತಿಯವರು ತೆರವುಗೊಳಿಸಿದ್ದಾರೆ.