ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಬಿಜೆಪಿಯಿಂದ ಜನಜಾಗೃತಿ ಕಾರ್ಯಕ್ರಮಕ್ಕೆ ನಿರ್ಧಾರ - ಪೌರತ್ವ ಕಾಯ್ದೆ ಕುರಿತು ಬಿಜೆಪಿಯಿಂದ ಜನಜಾಗೃತಿ ಕಾರ್ಯಕ್ರಮ
🎬 Watch Now: Feature Video
ಬೆಂಗಳೂರು: ಡಿಸೆಂಬರ್ 25ರಿಂದ ಜನವರಿ 15ರವರೆಗೆ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ ನಡೆಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದ್ದು, ಅದರಂತೆ ರಾಜ್ಯದಲ್ಲಿ 30 ಲಕ್ಷ ಮನೆಗಳನ್ನು ತಲುಪಿ ಮನೆ ಮನೆ ಸಂಪರ್ಕ ಮಾಡಿ ಜನಜಾಗೃತಿ ಕಾರ್ಯಕ್ರಮ ನಡೆಸಲು ರಾಜ್ಯ ಬಿಜೆಪಿ ತೀರ್ಮಾನ ಕೈಗೊಂಡಿದೆ.