ರಾಣೆಬೆನ್ನೂರು ಉಪ ಚುನಾವಣೆ: ಬಿಜೆಪಿ-ಜೆಡಿಎಸ್​​​​​ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ - ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್

🎬 Watch Now: Feature Video

thumbnail

By

Published : Nov 18, 2019, 2:13 PM IST

ರಾಣೆಬೆನ್ನೂರು: ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ವಿಧಾನಸಭೆ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಅನರ್ಹ ಶಾಸಕ ಆರ್.ಶಂಕರ್​​ ಜತೆಯಾಗಿ ತಹಸೀಲ್ದಾರ್​ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇತ್ತ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿ ಕೂಡ ಮುಖಂಡರ ಜತೆ ಆಗಮಿಸಿ ಚುನಾವಣಾಧಿಕಾರಿ ಎ.ದೇವರಾಜ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.